ಮಹಿಳೆಯರು ಕೇವಲ ಕುಟುಂಬಕ್ಕೆ ಸೀಮಿತವಾಗಿರದೆ ಕೌಶಲ್ಯಾಭಿವೃದ್ಧಿಗೆ ಯತ್ನಿಸಿ : ಶ್ರೀಮತಿ ಪ್ರೇಮಾವತಿ ಮನಗೊಳಿ

ಸುದ್ದಿಒನ್, ಚಿತ್ರದುರ್ಗ, (ಡಿ.08) : ಮಹಿಳೆಯರು ಕೇವಲ ಕುಟುಂಬಕ್ಕೆ ಸೀಮಿತವಾಗಿರದೆ ಕೌಶಲ್ಯಾಭಿವೃದ್ಧಿಗೊಳಿಸಿಕೊಳ್ಳಲು ಯತ್ನಿಸಬೇಕು.  ತಮ್ಮ ಕೌಶಲ್ಯಗಳನ್ನು ಉಪಯೋಗಿಸಿ, ಸ್ವಉದ್ಯೋಗವನ್ನು ಮಾಡಿ ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಲು ಗಮನ…

error: Content is protected !!