ಸಾಹಿತ್ಯ ಪರಿಷತ್ತು ಚುನಾವಣೆ ಮುಕ್ತವಾಗಿ ನಡೆಯಬೇಕು : ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ
ಚಳ್ಳಕೆರೆ, (ನ.11) : ಸಾಹಿತ್ಯ ಪರಿಷತ್ತು ಚುನಾವಣೆಯಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪಗಳಿಲ್ಲದೆ ಸಾಮಾಜಿಕವಾಗಿ ಚುನಾವಣೆ ನಡೆಯಲಿ ಎಂದು ಮಾಜಿ ಶಾಸಕ, ಕಸಾಪ ಸದಸ್ಯ ಎಸ್.ತಿಪ್ಪೇಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.…