ಸರ್ಕಾರದ ಜವಾಬ್ದಾರಿ ಯುವಕರ ಕಡೆಗಿದೆ, ಚರ್ಚೆಗೆ ಸಿದ್ದ : ನೀಟ್ ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಮಾತು
ದೆಹಲಿ: ಕಳೆದ ವಾರವಷ್ಟೇ ನೀಟ್ ಪರೀಕ್ಷೆ ದಿನಾಂಕ ಮುಂದೂಡಿಕೆಯಾಗಿತ್ತು. ವಿದ್ಯಾರ್ಥಿಗಳೆಲ್ಲ ಪರೀಕ್ಷೆಗೆ ಸಿದ್ಧವಾಗಿ, ಪರೀಕ್ಷಾ ಕೇಂದ್ರಕ್ಕೂ ಪ್ರಯಾಣ ಬೆಳೆಸಿದ್ದರು. ಆದರೆ ರಾತ್ರಿ 10 ಗಂಟೆಯ…