ಶ್ರೀರಾಮಚಂದ್ರ ಪ್ರಭುವಿನ ಆದರ್ಶ ಗುಣಗಳು ಮತ್ತು ಕರ್ತವ್ಯ ನಿಷ್ಟೆ ನಮ್ಮೆಲ್ಲರಿಗೂ ಮಾದರಿ : ಬಿ.ಎ. ಲಿಂಗಾರೆಡ್ಡಿ
ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಕೋಟ್ಯಾಂತರ ಹಿಂದೂಗಳ ಬಹಳ ವರ್ಷಗಳಿಂದ ಕಾಣುತ್ತಿದ್ದ ಕನಸು ಇಂದು ನನಸಾಗಿದೆ. ಮರ್ಯಾದ ಪುರುಷೋತ್ತಮನಾದ ಶ್ರೀರಾಮನನ್ನು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಕಣ್ತುಂಬಿಕೊಳ್ಳುವ…