ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಪೈಪೋಟಿ : ಸೋಮಣ್ಣ ಅಥವಾ ಮಾಧುಸ್ವಾಮಿ : ಯಾರಿಗೆ ಟಿಕೆಟ್..?
ತುಮಕೂರು: ಈಗಾಗಲೇ ಎಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಗರಿಗೆದರಿದೆ. ಸಿದ್ಧತೆಗಳು ನಡೆಯುತ್ತಿದ್ದು, ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಾರೆ. ಈ ಬಾರಿಯ ಮತ್ತೊಂದು ವಿಶೇಷವೆಂದರೆ ಜೆಡಿಎಸ್ ಹಾಗೂ…