ಬೆಳಗಾವಿಯಲ್ಲಿ ಮರಾಠಿ ಪುಂಡರ ನಡವಳಿಕೆಗೆ ಬೇಸತ್ತ ಕಮ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ.…