Tag: ಮುಂದೂಡಿಕೆ

ಕಡೆಗೂ ಮಣಿದ ಸರ್ಕಾರ : ಪಿಎಸ್ಐ ಪರೀಕ್ಷೆ ಮುಂದೂಡಿಕೆ..!

  ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯ ದಿನವೇ ಪಿಎಸ್ಐ ಪರೀಕ್ಷೆಯನ್ನು ನಿಗದಿ ಮಾಡಲಾಗಿತ್ತು. ಇದರಿಂದ ಅಭ್ಯರ್ಥಿಗಳಿಗೆ ಕಷ್ಟವಾಗುತ್ತೆ…

ದಾವಣಗೆರೆ ವಿವಿಯಲ್ಲಿ ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ಹಂಚಿಕೆ : ಪದವಿ ಪರೀಕ್ಷೆ ಮುಂದೂಡಿಕೆ..!

ದಾವಣಗೆರೆ: ಪರೀಕ್ಷೆ ಅನ್ನೋದು ಮಕ್ಕಳ ಭವಿಷ್ಯದ ಬುನಾದಿ. ಬೇಗ ವಿದ್ಯಾಭ್ಯಾಸ ಮುಗಿಸಿ, ಕೆಲಸಕ್ಕೆ ಹೋಗುವ ಮೂಲಕ…

NEET PG 2024 Postponed : ಇಂದು ನಡೆಯಬೇಕಿದ್ದ ನೀಟ್ -UG ಪರೀಕ್ಷೆ ದಿಢೀರ್ ಮುಂದೂಡಿಕೆ : ಆಕ್ರೋಶಗೊಂಡ ವಿದ್ಯಾರ್ಥಿಗಳು

ನವದೆಹಲಿ : ನೀಟ್ -PG ಪರೀಕ್ಷೆಗೆ ಇಂದು ದಿನಾಂಕ ಫಿಕ್ಸ್ ಆಗಿತ್ತು. ಅದರಂತೆ ಲಕ್ಷಾಂತರ ವಿದ್ಯಾರ್ಥಿಗಳು…

ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ..!

ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಕೇಸ್ ಗೆ ಸಂಬಂಧಿಸಿದಂತೆ ರೇವಣ್ಣ ಅವರ ಪತ್ನಿ ಭವಾನಿ…

ಚಿತ್ರದುರ್ಗ | ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿ ನೋಂದಣಿ ಫೆಬ್ರವರಿ 1ಕ್ಕೆ ಮುಂದೂಡಿಕೆ

    ಸುದ್ದಿಒನ್,ಚಿತ್ರದುರ್ಗ, ಜನವರಿ.21  : ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಉಂಡೆಕೊಬ್ಬರಿಯನ್ನು ಖರೀದಿಸುವ ನೋಂದಣಿ…

ಡಾ. ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ : ಶ್ಯೂರಿಟಿಗೆ ಸಹಿ ಹಾಕಿದವರು ಯಾರು ಗೊತ್ತಾ ?

  ಸುದ್ದಿಒನ್, ಚಿತ್ರದುರ್ಗ, ನವಂಬರ್.10 : ಕಳೆದ ವರ್ಷದಿಂದ ಜೈಲಿನಲ್ಲಿರುವ ಮುರುಘಾ ಮಠದ ಡಾ. ಶಿವಮೂರ್ತಿ…

ಇಂದು ನಡೆಯಬೇಕಿದ್ದ ಕಾವೇರಿ ವಿಚಾರ ಬುಧವಾರಕ್ಕೆ ಮುಂದೂಡಿಕೆ

  ನವದೆಹಲಿ: ರಾಜ್ಯದಲ್ಲಿ ಮಳೆಯಿಲ್ಲದೆ ರೈತರು ಕಂಗಲಾಗಿದ್ದಾರೆ. ಕಾವೇರಿ ದಿನೇ ದಿನೇ ಕಡಿಮೆಯಾಗುತ್ತಿದ್ದಾಳೆ. ಈ ರೀತಿಯಾದಂತ…

ಸಚಿವ ಸಂಪುಟ ಸಭೆ ಶುಕ್ರವಾರಕ್ಕೆ ಮುಂದೂಡಿಕೆ..!

  ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಐದು ಯೋಜನೆಗಳೇ ಸವಾಲಾಗಿದೆ. ಈಗ ಜಾರಿಯಾಗಲೇಬೇಕಾಗಿದೆ. ಜನರ ನಂಬಿಕೆಯನ್ನು ಉಳಿಸಿಕೊಳ್ಳಲೇಬೇಕಾಗಿದೆ.…

ಪರಿಷತ್ ನಲ್ಲಿ ಪೇ ಸಿಎಂ ಪೋಸ್ಟರ್ ಗದ್ದಲ : ಕಲಾಪ ಮುಂದೂಡಿಕೆ..!

    ಬೆಂಗಳೂರು: ವಿಧಾನಪರಿಷತ್ ನಲ್ಲೂ ಪೇ ಸಿಎಂ ಪೋಸ್ಟರ್ ಗದ್ದಲ ಮುಂದುವರಿದಿದೆ. ಪೇ ಸಿಎಂ…

ನಾಳೆ ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಮುಂದೂಡಿಕೆ..!

  ಚಿಕ್ಕಬಳ್ಳಾಪುರ: 2024ರ ವಿಧಾನಸಭಾ ಚುನಾವಣೆಗೆ ಎಲ್ಲಾ ರೀತಿಯಿಂದಲೂ ತಯಾರಿ ನಡೆಸುತ್ತಿರುವ ಬಿಜೆಪಿ ಅದರ ಭಾಗವಾಗಿ…

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಅಭಿಯಾನ ಮುಂದೂಡಿಕೆ

ಚಿತ್ರದುರ್ಗ, (ಮೇ19) : ರಾಜ್ಯದಲ್ಲಿ ಅವಧಿ ಮುಕ್ತಾಯವಾಗಲಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತಿ…

ಹಿಜಾಬ್ ವಿವಾದ ವಿಚಾರಣೆ ಮುಂದೂಡಿಕೆ : ನಾಳೆ ವಾದ ಮುಂದುವರೆಸಲು ಹೈಕೋರ್ಟ್ ಸೂಚನೆ..!

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಲೆದೂರಿದೆ. ಸದ್ಯ ಹೈಕೋರ್ಟ್ ಅಂಗಳದಲ್ಲಿ ಹಿಜಾಬ್ ಕೇಸ್ ಇದ್ದು, ವಿಚಾರಣೆ…

ಕೃಷ್ಣಾ ಜಲ ವಿವಾದ : 29ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ..!

ನವದೆಹಲಿ: ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣವು 2013ರ 2ರಂದು ಅಂತಿಮವಾಗಿ ನೀಡಿರುವ ಐತೀರ್ಪನ್ನು ಕೇಂದ್ರ ಸರ್ಕಾರದ…