ಹಿಜಾಬ್ ವಿವಾದ : 5ನೇ ದಿನವೂ ವಾದ ಆಲಿಸಿ ನಾಳೆಗೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಹಿಜಾಬ್ ವಿವಾದ ರಾಜ್ಯದಲ್ಲಿ ತಾರಕಕ್ಕೇರಿದೆ. ಹೈಕೋರ್ಟ್ ಆದೇಶವಿದ್ದರೂ ಕೆಲವೊಂದಿಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದಾರೆ, ಪದರತಿಭಟಿಸುತ್ತಿದ್ದಾರೆ. ಸದ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು,…