ಮುಖ್ಯಮಂತ್ರಿ

ಗುರುವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ

    ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಸಂಪುಟ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನ ಖರ್ಗೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.…

2 years ago

ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗೋದು ನಿಶ್ಚಿತ : ಚಳ್ಳಕೆರೆ ಜೆಡಿಎಸ್ ಅಭ್ಯರ್ಥಿ ಎಂ.ರವೀಶ್

ಚಿತ್ರದುರ್ಗ, (ಏ.22) :  ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು ಯಾವ ಗ್ರಾಮಕ್ಕೆ ಹೋದರೂ ಮತದಾರರು ಆತ್ಮೀಯವಾಗಿ ಸ್ವಾಗತ ನೀಡುತ್ತಿರುವುದು ಕಂಡರೆ ಈ…

2 years ago

ಸಿಎಂ ಬೊಮ್ಮಾಯಿ & ರಿಷಬ್ ಶೆಟ್ಟಿ ಫೋಟೋ ವೈರಲ್ : ಪ್ರಚಾರಕ್ಕೆ ಬಳಸಿಕೊಳ್ಳುವ ಉದ್ದೇಶವಿಲ್ಲ ಎಂದು ಊಹಾಪೋಹಕ್ಕೆ ತೆರೆ ಎಳೆದ ಮುಖ್ಯಮಂತ್ರಿ..!

    ನಟ ರಿಷಬ್ ಶೆಟ್ಟಿ ರಾಜಕೀಯಕ್ಕೆ ಬರುವ ಸಾಧ್ಯತೆ ಇದೆ ಎಂದು ಹಲವು ದಿನಗಳಿಂದಾನೂ ಚರ್ಚೆ ನಡೆಯುತ್ತಲೆ ಇದೆ. ಅದಕ್ಕೆ ಈಗಾಗಲೇ ರಿಷಬ್ ಶೆಟ್ಟಿ ಕೂಡ…

2 years ago

ಮಾರ್ಚ್ 04 ರಂದು ಮುಖ್ಯಮಂತ್ರಿ ಆಗಮನ : ಜಿಲ್ಲಾಧಿಕಾರಿಗಳಿಂದ ಸಿದ್ಧತೆ ವೀಕ್ಷಣೆ

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ (ಮಾ.03): ಚಿತ್ರದುರ್ಗದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹಲವಾರು ಯೋಜನೆಗಳಡಿ…

2 years ago
ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಆಗಮನ : ವಾಹನಗಳು ಸಂಚರಿಸುವ ಈ ಮಾರ್ಗದಲ್ಲಿ ಬದಲಾವಣೆ…!ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಆಗಮನ : ವಾಹನಗಳು ಸಂಚರಿಸುವ ಈ ಮಾರ್ಗದಲ್ಲಿ ಬದಲಾವಣೆ…!

ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಆಗಮನ : ವಾಹನಗಳು ಸಂಚರಿಸುವ ಈ ಮಾರ್ಗದಲ್ಲಿ ಬದಲಾವಣೆ…!

  ಚಿತ್ರದುರ್ಗ, (ಮಾ.03): ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಆಯೋಜಿಸಿರುವ “ಫಲಾನುಭವಿಗಳ ಸಮಾವೇಶ" ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಸರ್ಕಾರದ ಪ್ರಮುಖ ಸಚಿವರು, ಶಾಸಕರುಗಳು…

2 years ago

ಬಿ.ಎನ್.ಮಲ್ಲೇಶ್ ಅವರಿಗೆ ಮುಖ್ಯಮಂತ್ರಿಗಳಿಂದ ನಾಡಿಗೇರ ಕೃಷ್ಣರಾಯ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರದಾನ

ವಿಜಯಪುರ.(ಫೆ. 04) : ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರತಿಷ್ಠಿತ ನಾಡಿಗೇರ ಕೃಷ್ಣರಾಯ ವಾರ್ಷಿಕ ರಾಜ್ಯ ಪ್ರಶಸ್ತಿಯನ್ನು 'ದಾವಣಗೆರೆ…

2 years ago

ಬರೀ ಆಶ್ವಾಸನೆ ಕೊಡುವ ಮುಖ್ಯಮಂತ್ರಿ ಆಗಬಾರದು ಎನ್ನುತ್ತಿದ್ದಂತೆ ಸ್ವಾಮೀಜಿ ಕೈಯಿಂದ ಮೈಕ್ ಕಿತ್ತುಕೊಂಡ ಸಿಎಂ ಬೊಮ್ಮಾಯಿ..!

    ಬೆಂಗಳೂರು: ಇಂದು ಮಹದೇವ ವಿಧಾನಸಭಾ ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಾಗಿನೆಲೆ…

2 years ago

ಬರೀ ಆಶ್ವಾಸನೆ ಕೊಡುವ ಮುಖ್ಯಮಂತ್ರಿ ಆಗಬಾರದು ಎನ್ನುತ್ತಿದ್ದಂತೆ ಸ್ವಾಮೀಜಿ ಕೈಯಿಂದ ಮೈಕ್ ಕಿತ್ತುಕೊಂಡ ಸಿಎಂ ಬೊಮ್ಮಾಯಿ..!

ಬೆಂಗಳೂರು: ಇಂದು ಮಹದೇವ ವಿಧಾನಸಭಾ ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ…

2 years ago
ಮುಖ್ಯಮಂತ್ರಿ ಆಗುವ ತನಕ ಶಕ್ತಿ ಸೌಧಕ್ಕೆ ಹೋಗಲ್ಲ : ಶಪಥ ಮಾಡಿ ಕುಮಾರಸ್ವಾಮಿಮುಖ್ಯಮಂತ್ರಿ ಆಗುವ ತನಕ ಶಕ್ತಿ ಸೌಧಕ್ಕೆ ಹೋಗಲ್ಲ : ಶಪಥ ಮಾಡಿ ಕುಮಾರಸ್ವಾಮಿ

ಮುಖ್ಯಮಂತ್ರಿ ಆಗುವ ತನಕ ಶಕ್ತಿ ಸೌಧಕ್ಕೆ ಹೋಗಲ್ಲ : ಶಪಥ ಮಾಡಿ ಕುಮಾರಸ್ವಾಮಿ

ಮಾಜಿ ಸಿಎಂ ಕುಮಾರಸ್ವಾಮಿ ಈ ಬಾರಿ ಹೇಗಾದರೂ ಮಾಡಿ ಬಹುಮತದೊಂದಿಗೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಒಡಾಟ ನಡೆಸುತ್ತಿದ್ದಾರೆ. ಅದರ ಭಾಗವಾಗಿಯೇ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಜಿಲ್ಲೆ…

2 years ago

ಪರಿಶಿಷ್ಟ ಪಂಗಡಕ್ಕೆ ಕಾಡುಗೊಲ್ಲರ ಸೇರ್ಪಡೆ : ಜನವರಿಯಲ್ಲಿ ಮುಖ್ಯಮಂತ್ರಿಯವರಿಂದ ಕೇಂದ್ರ ಸಚಿವರ ಭೇಟಿ : ಸಚಿವ ಜೆ.ಸಿ‌.ಮಾಧುಸ್ವಾಮಿ

  ಮಾಹಿತಿ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಬೆಳಗಾವಿ(ಸುವರ್ಣಸೌಧ)ಡಿ.27: ಕುರಿ ಕಾಯುವ ವೃತ್ತಿಯಲ್ಲಿರುವ ಕಾಡುಗೊಲ್ಲ ಸಮಾಜವನ್ನು ಪರಿಶಿಷ್ಟ ಪಂಗಡದ ಜಾತಿಗಳ ಪಟ್ಟಿಗೆ…

2 years ago

ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ

ಚಿತ್ರದುರ್ಗ.ಡಿ.17: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಡಿಸೆಂಬರ್ 18)  ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 2ಕ್ಕೆ ಬೆಂಗಳೂರಿನ ಜಕ್ಕೂರು ಏರೋ…

2 years ago
ಡಿಸೆಂಬರ್ 18 ರಂದು ಮುಖ್ಯಮಂತ್ರಿಗಳಿಂದ ಒನಕೆ ಓಬವ್ವ ಜಯಂತಿ ಉದ್ಘಾಟನೆಡಿಸೆಂಬರ್ 18 ರಂದು ಮುಖ್ಯಮಂತ್ರಿಗಳಿಂದ ಒನಕೆ ಓಬವ್ವ ಜಯಂತಿ ಉದ್ಘಾಟನೆ

ಡಿಸೆಂಬರ್ 18 ರಂದು ಮುಖ್ಯಮಂತ್ರಿಗಳಿಂದ ಒನಕೆ ಓಬವ್ವ ಜಯಂತಿ ಉದ್ಘಾಟನೆ

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ(ಡಿ.16) :  ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಒನಕೆ ಓಬವ್ವ…

2 years ago

ಡಿಸೆಂಬರ್ 12 ರಂದು ಎರಡನೇ ಬಾರಿಗೆ ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ

    ಸುದ್ದಿಒನ್ ವೆಬ್ ಡೆಸ್ಕ್ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಡಿಸೆಂಬರ್ 12 ರಂದು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ…

2 years ago

ನಮ್ಮ ಮುಖ್ಯಮಂತ್ರಿಗೆ ಕರ್ನಾಟಕದ ಸಿಎಂ ಬಗ್ಗೆ ಮಾತನಾಡುವ ಧೈರ್ಯವಿಲ್ಲ : ಉದ್ಧವ್ ಠಾಕ್ರೆ

ಮುಂಬೈ: ಮರಾಠಿಯ ಕೆಲವು ಪುಂಡರು ನಿನ್ನೆಯಿಂದ ಮತ್ತೆ ಹೊಸದಾಗಿ ಕ್ಯಾತೆ ತೆಗೆದಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ನಷ್ಟವಾಗಿದೆ. ಇಂದು ಕೂಡ ಪುಂಡರ ನಡವಳಿಕೆ ಮುಂದುವರೆದಿದೆ. ಈ ಕಾವಿನ…

2 years ago

ನ.08 ಮತ್ತು 09 ರಂದು ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲೆಯ ಪ್ರವಾಸ ವಿವರ

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ದಾವಣಗೆರೆ, (ನ.07) : ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 8 ಹಾಗೂ 9…

2 years ago