ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ.. ಡಿಕೆಶಿ ಮುಂದೊಂದು ದಿನ ಮುಖ್ಯಮಂತ್ರಿಯಾಗ್ತಾರೆ : ಭವಿಷ್ಯ ನುಡಿದ ದ್ವಾರಕನಾಥ್
ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ವಿಚಾರವೇ ಚರ್ಚಿತ ವಿಷಯವಾಗಿದೆ. ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೂ ಸಹ ಸಿಎಂ ಆಯ್ಕೆ ವಿಚಾರಕ್ಕೆ ಬಹಳ ಸಮಯ ತೆಗೆದುಕೊಂಡಿತ್ತು. ಬಳಿಕ ಸಿದ್ದರಾಮಯ್ಯ…