ತಾಯಿ ಚಾಮುಂಡಿಗೆ ಹರಕೆ ರೂಪದಲ್ಲಿ ಸಲ್ಲಿಸುತ್ತಿರುವ ಸೀರೆಯಲ್ಲೂ ಅವ್ಯವಹಾರ : ಪೊಲೀಸ್ ಠಾಣೆಯಲ್ಲಿ ದೂರು, ಆಗಿದ್ದೇನು..?
ಮೈಸೂರು: ಜಿಲ್ಲೆಯ ವಿಚಾರದಲ್ಲಿ ದೊಡ್ಡ ದೊಡ್ಡ ಮಟ್ಟದ ಅವ್ಯವಹಾರಗಳ ಬಗ್ಗೆಯೇ ದೂರು ಸಲ್ಲಿಕೆಯಾಗುತ್ತಿವೆ. ಈಚೆಗಷ್ಟೇ ಮೂಡಾ ಹಗರಣವಾಯ್ತು ಈಗ ತಾಯಿ ಚಾಮುಂಡಿ ವಿಚಾರಕ್ಕೆ ದೂರು ಸಲ್ಲಿಕೆಯಾಗಿದೆ. ಮೂಡಾ…