ಚಿತ್ರದುರ್ಗ. ಜ.04: ರಾಜ್ಯ ಸರ್ಕಾರ ಬಜೆಟ್‍ನಲ್ಲಿ ಪ್ರಸ್ತಾಪಿಸಿದಂತೆ, 2024-25ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ತೋಟಗಾರಿಕೆ ಇಲಾಖೆ ಆವರಣದಲ್ಲಿ “ಮೈಸೂರು ಕಿಸಾನ್ ಮಾಲ್”…