ಶಾಂತಯುತವಾಗಿ ದಸರಾ ಮತ್ತು ಈದ್‍ಮಿಲಾದ್ ಹಬ್ಬ ಆಚರಿಸಲು ಯುವ ಸಮೂಹಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
ದಾವಣಗೆರೆ ಅ.03 : ಸಾರ್ವಜನಿಕವಾಗಿ ಆರ್ಯುಪೂಜೆ-ವಿಜಯದಶಮಿ ಮತ್ತು ಈದ್‍ಮಿಲಾದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಸೌಹಾರ್ಧತೆ ಕಾಪಾಡಲು ಯುವ ಸಮೂಹಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯವಾದದ್ದು ಎಂದು ಜಿಲ್ಲಾಧಿಕಾರಿ ಶಿವಾನಂದ…