ಹೆಚ್ಡಿಕೆ ಜನತಾ ದರ್ಶನಕ್ಕೆ 3 ಸಾವಿರ ಜನ ಬಂದಿದ್ರು..ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಯೋಜನೆಗಳನ್ನ ಕೊಡಿಸಲಿ ನೋಡೋಣಾ : ಚೆಲುವರಾಯಸ್ವಾಮಿ
ಬೆಂಗಳೂರು: ಮೊನ್ನೆಯಷ್ಟೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದರು. ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ಮೇಲೆ ಕಿಡಿಕಾರಿದ್ದರು. ಇದೀಗ ಜನತಾ ದರ್ಶನದ…