ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮಿತಿಮೀರಿದೆ. ಗ್ರಾಮೀಣ ಭಾಗದ ಜನರನ್ನೇ ಟಾರ್ಗೆಟ್ ಮಾಡುವ ಫೈನಾನ್ಸ್ ಕಂಪನಿಗಳು ಸಾಲ ಸೌಲಭ್ಯವನ್ನು ಸುಲಭವಾಗಿ ಕೊಟ್ಟು ಬಿಡುತ್ತಾರೆ. ಕಟ್ಟುವುದಕ್ಕೆ ತಡವಾದರೆ…