ಇತ್ತೀಚಿನ ದಿನಗಳಲ್ಲಿ ತಿನ್ನುವ ಆಹಾರ, ಒತ್ತಡದ ಕೆಲಸದಿಂದಾಗಿ ಕೊಲೆಸ್ಟ್ರಾಲ್ ದೇಹದಲ್ಲಿ ಸಂಗ್ರಹವಾಗುತ್ತಿದೆ. ಕೆಟ್ಟ ಕೊಲೆಸ್ಟ್ರಾಲ್ ನಿಂದಾಗಿ ಪುರುಷರು ಕೂಡ ಆರೋಗ್ಯದ ಸಮಸ್ಯೆಗಳನ್ನು ಎದುರಿಸುವಂತಾಗುತ್ತದೆ. ಕೊಲೆಸ್ಟ್ರಾಲ್ ಜಾಸ್ತಿ…