ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.31 : ಶಾಲಾ ಕಾಲೇಜು ಹಂತದ ವಿದ್ಯಾರ್ಥಿಗಳಲ್ಲಿ ಭಾರತದ ಅಖಂಡತೆ ಎತ್ತಿ ತೋರಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆದರ್ಶಗಳ ಕುರಿತು ಮನವರಿಕೆ ಮಾಡಿಕೊಡಬೇಕು …