ದಾವಣಗೆರೆ: ಇತ್ತಿಚೆಗೆ ಸ್ವಪಕ್ಷದವರ ಮೇಲೆಯೇ ಎಂಪಿ ರೇಣುಕಾಚಾರ್ಯ ಅವರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೇ ರೇಣುಕಾಚಾರ್ಯ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಕೂಡ…