ರೈತರ ನಿರೀಕ್ಷಿಸಿದ ಬೆಳೆಯ ಫಸಲು ಕೆಲವೊಮ್ಮೆ ಕೈಗೆ ಸಿಗುವುದೇ ಕಷ್ಟವಾಗುತ್ತದೆ. ಅದರಲ್ಲೂ ಈ ಮಳೆಗಾಲದಲ್ಲಿ ಬೆಳೆಯಿವ ಬೆಳೆಗಳು ಅಂದುಕೊಂಡಮಟ್ಟಿಗೆ ಲಾಭ ತಂದುಕೊಡಲ್ಲ. ಮಳೆ ಜಾಸ್ತಿಯಾಗಿ ಬೆಳೆ ಹಾನಿಯಾಗುವುದೋ…