ದಾವಣಗೆರೆ: ಶ್ರಾವಣ ಮಾಸ ಶುರುವಾಯ್ತು ಎಂದರೆ ಸಾಲು ಸಾಲು ಹಬ್ಬಗಳು ಬರುತ್ತಾ ಇರುತ್ತವೆ. ಹೀಗಾಗಿ ಬಾಳೆ ಹಣ್ಣಿಗೆ ಬೇಡಿಕೆ ಜಾಸ್ತಿಯಾಗಿದೆ. ಅದರಲ್ಲೂ ಏಲಕ್ಕಿ ಬಾಳೆಗೆ ಹೆಚ್ಚಿನ ಬೇಡಿಕೆ…