ಕಡಿಮೆ ಬೆಲೆಗೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ವಂಚನೆ : ಚಿಕ್ಕಜಾಜೂರು ಪೊಲೀಸರಿಂದ ಮೂವರ ಬಂಧನ, 47 ಲಕ್ಷ ವಶ
ಸುದ್ದಿಒನ್, ಚಿತ್ರದುರ್ಗ, ಜುಲೈ.17 : ಚಿನ್ನದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ಹೇಳಿ ನಂಬಿಸಿ ಹೈದರಾಬಾದ್ ಮೂಲದ ದುರ್ಗಾಪ್ರಸಾದ್ ಎಂಬುವವರಿಗೆ 54 ಲಕ್ಷ ರೂಪಾಯಿ ವಂಚಿಸಿದ…