ಚಿತ್ರದುರ್ಗ, (ಮಾರ್ಚ್.15) : 12-14 ವರ್ಷದೊಳಗಿನ ವಯಸ್ಸಿನ ಶಾಲಾ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾರ್ಚ್ 16ರಂದು ಬೆಳಿಗ್ಗೆ 9.30ಕ್ಕೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ. 12…