ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.09 : ಮಾಜಿ ಸಚಿವ ರೇಣುಕಾಚಾರ್ಯ ಇತ್ತಿಚೆಗೆ ಸ್ವಪಕ್ಷದವರ ಮೇಲೆಯೆ ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಮೈತ್ರಿ ವಿಚಾರಕ್ಕೂ ರೇಣುಕಾಚಾರ್ಯ ಬೇಸರ ಹೊರ ಹಾಕಿದ್ದಾರೆ. ಮೈತ್ರಿಯಿಂದಾಗಿ…