ವಾಪಾಸ್ ಹೋಗಲು

ಜೆಡಿಎಸ್ ಪಕ್ಷಕ್ಕೆ ವಾಪಾಸ್ ಹೋಗಲು ನಾನು ಜಿಟಿಡಿ ಅಲ್ಲ : ಗುಬ್ಬಿ ಶಾಸಕ ಶ್ರೀನಿವಾಸ್

ತುಮಕೂರು: ಗುಬ್ಬಿ ಶಾಸಕ ಶ್ರೀನಿವಾಸ್ ಗೌಡ ಮತ್ತೊಮ್ಮೆ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಜೆಡಿಎಸ್ ನಿಂದ ಉಚ್ಛಾಟಿತವಾದ ಮೇಲೆ ಕುಮಾರಸ್ವಾಮಿ ಮತ್ತು ಜೆಡಿಎಸ್ ಮೇಲೆ ಆಕ್ರೋಶ ಹೊರ ಹಾಕುತ್ತಿದ್ದಾರೆ.…

2 years ago