ಧ್ರುವ ಸರ್ಜಾ, ಧ್ರುವ ಸರ್ಜಾ ಫ್ಯಾನ್ಸ್ ಬಳಿ ಕ್ಷಮೆ ಕೇಳುತ್ತೇನೆ : ಪೊಲೀಸ್ ಠಾಣೆಯಿಂದ ಬಂದ ಸುಧಾಕರ್ ಹೊಸ ವಿಡಿಯೋ ಪೋಸ್ಟ್
ಬೆಂಗಳೂರು: ಮಾರ್ಟಿನ್ ಸಿನಿಮಾ ರಿಲೀಸ್ ಆದಾಗಿನಿಂದ ಯೂಟ್ಯೂಬರ್ ಸುಧಾಕರ್ ಹಾಗೂ ಧ್ರುವ ಸರ್ಜಾ ಫ್ಯಾನ್ಸ್ ನಡುವಿನ ಸುದ್ದಿಯೇ ಜೋರಾಗಿದೆ. ಸುಧಾಕರ್ ಸಿನಿಮಾ ಬಗ್ಗೆ ನೆಗೆಟಿವ್ ರಿವ್ಯೂ…