ಚಿತ್ರದುರ್ಗ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಅಥವಾ ಬೆಸ್ಕಾಂಗೆ ಸಂಬಂಧಿಸಿದ ದೂರುಗಳಿಗಾಗಿ ಈ ನಂಬರಿಗೆ ಸಂಪರ್ಕಿಸಿ…!
ಚಿತ್ರದುರ್ಗ. ಸೆ.03: ಬೆಸ್ಕಾಂ ಚಿತ್ರದುರ್ಗ ನಗರ ಉಪ-ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಅಥವಾ ಬೆಸ್ಕಾಂಗೆ ಸಂಬಂಧಿಸಿದ ದೂರುಗಳು ಇದ್ದಲ್ಲಿ ಈ ಕೆಳಕಂಡ ಮೊಬೈಲ್ ನಂಬರ್ ಮತ್ತು…