ಬೆಂಗಳೂರು : ನಿನ್ನೆಯಿಂದ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಗ್ಯಾರಂಟಿಗಳ ಜಾರಿಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ…