3,800 ಕೋಟಿಯಲ್ಲಿ ಖರ್ಚಾಗಿದ್ದು 1,037 ಕೋಟಿ : ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ..!
ಬೆಂಗಳೂರು: ಹಿಂದುಳಿದ ಜಿಲ್ಲೆಗಳು ಎಂಬ ಹಣೆಪಟ್ಟಿಗೆ ಗುರಿಯಾಗಿ, ಅಮೂಲಾಗ್ರ ಅಭಿವೃದ್ಧಿಗೆ ಹಾತೊರೆಯುತ್ತಿರುವ ಕಲ್ಯಾಣ ಕರ್ನಾಟಕದ ಏಳ್ಗೆಗೆ ಮೀಸಲಿರಿಸಿದ್ದ ಸುಮಾರು 3,800 ಕೋಟಿಯಲ್ಲಿ ಕೇವಲ 1,037 ಕೋಟಿಯಷ್ಟೆ ವೆಚ್ಚವಾಗಿದೆ.…