ಇಂದು ಆಯುಧ ಪೂಜೆ : ಮಹತ್ವ, ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ
ನಾಡಿನೆಲ್ಲೆಡೆ ಸಂಭ್ರಮದ ಆಯುಧ ಪೂಜೆಯನ್ನು ಆಚರಿಸಲಾಗುತ್ತಿದೆ. ದಕ್ಷಿಣ ಭಾರತದಲ್ಲಿ ಆಯುಧ ಪೂಜೆಗೆ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತದೆ. ಪ್ರತಿಯೊಬ್ಬರ ಬದುಕಿನಲ್ಲೂ ಆಯುಧಗಳು ಇರುತ್ತವೆ. ಪತ್ರಿಕೋದ್ಯಮದಲ್ಲಿ ಪೆನ್ನು, ಪುಸ್ತಕವೆಂಬ ಆಯುಧ,…