ವಿಶ್ವ ಗುಬ್ಬಚ್ಚಿಗಳ ದಿನಾಚರಣೆ | ಪುಸ್ತಕದಲ್ಲಿರುವುದನ್ನು ಕಲಿಸುವುದಷ್ಟೇ ಶಿಕ್ಷಣವಲ್ಲ, ಸಕಲ ಜೀವರಾಶಿಗಳನ್ನು ಕಾಪಾಡುವುದನ್ನು ತಿಳಿಸುವುದು ಸಹಾ ಶಿಕ್ಷಣ : ಕಾರ್ತಿಕ್
ಸುದ್ದಿಒನ್, ಚಿತ್ರದುರ್ಗ, ಮಾರ್ಚ್.20 : ಪುಸ್ತಕದಲ್ಲಿರುವುದನ್ನು ಕಲಿಸುವುದಷ್ಟೇ ಶಿಕ್ಷಣವಲ್ಲ. ಅದರ ಜೊತೆಯಲ್ಲಿ ಪರಿಸರ, ಪ್ರಾಣಿ, ಪಕ್ಷಿ, ಸಕಲ ಜೀವರಾಶಿಗಳನ್ನು ಕಾಪಾಡಲು ಮಕ್ಕಳಿಗೆ ತಿಳಿಸುವುದ ಸಹ ಒಳ್ಳೆಯ…