ಶಿವಮೊಗ್ಗ ಗಲಾಟೆ ಬಗ್ಗೆ ಏರುಧ್ವನಿಯಲ್ಲಿ ಪ್ರಶ್ನಿಸಿದ ಮಹಿಳೆಗೆ ಸಚಿವ ಮಧು ಬಂಗಾರಪ್ಪ ಕೊಟ್ಟ ಉತ್ತರವೇನು..?

    ಶಿವಮೊಗ್ಗ: ಈದ್ ಮಿಲಾದ್ ವೇಳೆ ಶಿವಮೊಗ್ಗದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಲು ಇಂದು ಸಚಿವ ಮಧು ಬಂಗಾರಪ್ಪ ಆಸ್ಪತ್ರೆಗೆ ಭೇಟಿ ನೀಡಿದ್ದರು.…

ಶಿವಮೊಗ್ಗ ಗಲಾಟೆ : ಬಾಣಂತಿ, ಹಸುಗೂಸು ಸಹಾಯಕ್ಕೆ ಬಾರದ ಜನ..!

  ಶಿವಮೊಗ್ಗ: ಈದ್ ಮಿಲಾದ್ ಆಚರಣೆ ವೇಳೆ ನಡೆದ ಗಲಭೆಗೆ ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಸದ್ಯಕ್ಕೆ ಶಿವಮೊಗ್ಗವನ್ನು ಹತೋಟಿಗೆ ತಂದಿದ್ದಾರೆ. ನಿಶ್ಯಬ್ದವಾಗಿದೆ. ಆದರೆ ಅಂದು…

ಶಿವಮೊಗ್ಗದಲ್ಲಿ ಈಗ ಶಾಂತಿ ನೆಲೆಸಿದೆ, ಪೊಲೀಸರು ನಿಯಂತ್ರಿಸುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆ ನಡೆದಿದೆ. ಕಳೆದ ಎರಡು ದಿನದಿಂದ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಶಿವಮೊಗ್ಗ ಯಥಾಸ್ಥಿತಿಗೆ ಬಂದಿದೆ. ಈ…

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಡಿಕ್ಕಿ : 7 ವರ್ಷದ ತುಮಕೂರಿನ ಬಾಲಕ ಸಾವು..!

  ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಲ್ಲಿದ್ದ ಏಳು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ಸಮೀಪ ನಡೆದಿದೆ. 12 ಪ್ರಯಾಣಿಕರಿಗೆ…

ಚಂದ್ರಯಾನ 3 ಯಶಸ್ಸಿಗಾಗಿ ಚಿತ್ರದುರ್ಗ, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ವಿಶೇಷ ಪೂಜೆ

  ಚಂದ್ರನ ದಕ್ಷಿಣ ಧ್ರುವದ ಮೇಲೆ ವಿಕ್ರಂ ಲ್ಯಾಂಡರ್ ಲ್ಯಾಂಡ್ ಆಗೋದಕ್ಕೆ ಇನ್ನೂ ಕೆಲವೇ ಗಂಟೆಗಳು ಬಾಕಿ ಇದೆ. ಈ ಸುಂದರ ಘಳಿಗೆಯನ್ನು ವೀಕ್ಷಿಸಲು ಬೆಂಗಳೂರಿನ ನೆಹರು…

ಆಗಷ್ಟ್ 31 ರಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ : ಟಿಕೆಟ್ ಬುಕ್ಕಿಂಗ್ ಹೇಗಿದೆ..? ದರ ಎಷ್ಟು ಗೊತ್ತಾ..?

  ಶಿವಮೊಗ್ಗ: ಇದೇ ತಿಂಗಳ ಅಂದ್ರೆ ಆಗಸ್ಟ್ 31ರಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಡಲಿದೆ. ಶಿವಮೊಗ್ಗಕ್ಕೆ ವಿಮಾನದಲ್ಲಿ ಹೋಗಲು ಜನ ಉತ್ಸುಕರಾಗಿದ್ದಾರೆ. ಹೀಗಾಗಿಯೇ ಮೊದಲ ದಿನವೇ ಟಿಕೆಟ್ ಹೆಚ್ಚಿನ…

ಚಂಡಿ ಹೋಮ, ದೇವಸ್ಥಾನದಲ್ಲಿ ಪೂಜೆಗೆ ಸ್ಪಷ್ಟನೆ ನೀಡಿದ ಪ್ರಕಾಶ್ ರೈ…!

  ಸುದ್ದಿಒನ್ ಕಿರುತೆರೆಯಿಂದ ಬೆಳ್ಳಿತೆರೆಗೆ ಕಾಲಿಟ್ಟ ನಟ ಪ್ರಕಾಶ್ ರೈ ಅವರು ಕನ್ನಡ, ತೆಲುಗು, ತಮಿಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ವಿಭಿನ್ನ ಪಾತ್ರಗಳನ್ನು ಮಾಡುವ ಮೂಲಕ ವಿಶಿಷ್ಟ ನಟರಾಗಿ…

ಖರ್ಗೆ ಮೈಬಣ್ಣದ ಬಗ್ಗೆ ಆರಗ ಜ್ಞಾನೇಂದ್ರ ವ್ಯಂಗ್ಯ : ದಲಿತರ ಕ್ಷಮೆ ಕೇಳುವಂತೆ ಕಾಂಗ್ರೆಸ್ ಪಟ್ಟು..!

  ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಇಂದು ಬಿಜೆಪಿ ಪ್ರತಿಭಟನೆ ನಡೆಸಿದೆ.…

ಶಿವಮೊಗ್ಗ ಜನತೆಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಸಂಸದ ಬಿವೈ ರಾಘವೇಂದ್ರ ಹೇಳಿದ್ದೇನು..?

  ಶಿವಮೊಗ್ಗ: ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಆರಂಭಕ್ಕೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ…

ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಷಡಕ್ಷರಿ ಮೇಲೆ FIR ಆಗಿದೆಯಾ..? ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆದೇಶ ಪ್ರತಿಯಲ್ಲೇನಿದೆ..?

  ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿಯಿಂದ ಬರೆದಿರುವ ಪತ್ರ ಎಂದು ಹೇಳಲಾದ ಆದೇಶ ಪ್ರತಿಯೊಂದು ಎಲ್ಲೆಡೆ ವೈರಲ್ ಆಗ್ತಾ ಇದೆ. ಈ ಪ್ರತಿಯಲ್ಲಿ ರಾಜ್ಯ ಸರ್ಕಾರಿ ನೌಕರರ…

ಬಸ್ ಅಪಘಾತ : ಶಿವಮೊಗ್ಗದಲ್ಲಿ ನಾಲ್ಕು ಮಂದಿ ಸಾವು.. ಹಲವರು ಗಂಭೀರ.. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ..!

ಶಿವಮೊಗ್ಗ: ಜಿಲ್ಲೆಯ ಸಾಗರದ ಬಳಿ ಎರಡು ಖಾಸಗಿ ಬಸ್ ಗಳು ಮುಖಾಮುಖಿಯಾದ ಹಿನ್ನೆಲೆ ಅಪಘಾತ ಸಂಭವಿಸಿದೆ. ಎರಡು ಬಸ್ ಗಳು ಗುದ್ದಿಕೊಂಡ ರಭಸಕ್ಕೆ ಆರು ಮಂದಿ ಸಾವನ್ನಪ್ಪಿದ್ದಾರೆ.…

ಅಧಿಕಾರದ ಆಸೆಗೆ ಕಾಂಗ್ರೆಸ್ ನವರನ್ನು ಕರೆ ತಂದೆವು : ಈಶ್ವರಪ್ಪ ಆಶ್ಚರ್ಯಕರ ಹೇಳಿಕೆ..!

    ಶಿವಮೊಗ್ಗ: ಕಳೆದ ಬಾರಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿತ್ತು. ಆದ್ರೆ ಕೆಲವೇ ತಿಂಗಳಲ್ಲಿ ಆ ಸರ್ಕಾರ ಬಿದ್ದು ಹೋಯ್ತು. ಕಾಂಗ್ರೆಸ್ ಮತ್ತು ಜೆಡಿಎಸ್…

ಈಶ್ವರಪ್ಪ ಅವರಿಗೆ ಬಂತು ಮೋದಿ ಕರೆ : ಟಿಕೆಟ್ ಸಿಗದೆ ಇದ್ದರು ಅಭ್ಯರ್ಥಿಗೆ ಬೆಂಬಲ ಕೊಡ್ತಾರಾ..?

    ಶಿವಮೊಗ್ಗ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಿರಿ ತಲೆಗೆ ರೆಸ್ಟ್ ನೀಡಿ, ಯುವಕರನ್ನು ಅಖಾಡಕ್ಕೆ ಇಳಿಸಿದೆ. ಶಿವಮೊಗ್ಗದಲ್ಲಿ ತಮಗೋ ಅಥವಾ ಕುಟುಂಬಕ್ಕೋ ಟಿಕೆಟ್ ಆಕಾಂಕ್ಷಿಯಾಗಿದ್ದ…

ಬೆಂಗಳೂರಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ 40 ಕೆಜಿ ಚಿನ್ನ ಚಿಕ್ಕಮಗಳೂರಿನಲ್ಲಿ ಪೊಲೀಸರ ವಶಕ್ಕೆ..!

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಜನ ನಾಯಕರು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.‌ ನಾಳೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ. ಹೀಗಾಗಿ ಆದಷ್ಟು…

ಮಾಜಿ ಸಿಎಂ ಯಡಿಯೂರಪ್ಪ ಮಗ 100 ಕೋಟಿಗೂ ಹೆಚ್ಚಿನ ಒಡೆಯ..!

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಸದ್ಯ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆಯಷ್ಟೇ ಹೆಚ್ಚಿನ ಗಮನ ನೀಡಿದ್ದಾರೆ. ಹೀಗಾಗಿಯೇ ಈ ಬಾರಿಯ ಚುನಾವಣೆಯಲ್ಲಿ…

SSLC ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಹೃದಯಸ್ಪರ್ಶಿ ಘಟನೆ : ವಿಡಿಯೋ ಕಾಲ್ ನಲ್ಲಿಯೇ ಅಪ್ಪನ ಅಂತ್ಯ ಸಂಸ್ಕಾರ..!

    ಶಿವಮೊಗ್ಗ: ರಾಜ್ಯದೆಲ್ಲೆಡೆ ಎಸ್ಎಸ್ಎಲ್ಸಿ ಎಕ್ಸಾಂ ಶುರುವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಕೂಡ. ಈ ಸಮಯವನ್ನ ವಿದ್ಯಾರ್ಥಿಗಳು ಮಿಸ್ ಮಾಡಿಕೊಳ್ಳುವ ಹಾಗೆಯೇ ಇಲ್ಲ. ಆದರೆ…

error: Content is protected !!