ಕಾರ್ಕಳದಲ್ಲಿ ಸುನಿಲ್ ಕುಮಾರ್ ಮತ್ತು ಮುತಾಲಿಕ್ ನಡುವೆ ಫೈಟ್ : ಶ್ರೀರಾಮಸೇನೆ ಮನವಿಗೆ ಸಿಎಂ ಏನ್ ಅಂದ್ರು..?
ಮಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆ ಹಲವು ರೀತಿಯ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಪಕ್ಷ ಪಕ್ಷದಲ್ಲಿಯೇ ಕಾಂಪಿಟೇಷನ್ ಶುರುವಾಗಿದೆ. ಇದೀಗ ಶ್ರೀರಾಮಸೇನೆ ಹಾಗೂ ಬಿಜೆಪಿ ನಡುವೆ ಚುನಾವಣಾ ಯುದ್ಧ…