ಸಂಜೆಯೊಳಗೆ ಪೂರೈಕೆ

ಕುಡಿಯುವ ನೀರು ಹಾಗೂ ವಿದ್ಯುತ್ ವ್ಯತ್ಯಯ : ಸಂಜೆಯೊಳಗೆ ಪೂರೈಕೆ, ತಹಶೀಲ್ದಾರ್ ಎನ್. ರಘುಮೂರ್ತಿ ಭರವಸೆ

ಚಳ್ಳಕೆರೆ : ಸಂಜೆ 5 ಗಂಟೆಯೊಳಗೆ ವಿದ್ಯುತ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಪೂರೈಸಲಾಗುತ್ತದೆ ಎಂದು ಚಳ್ಳಕೆರೆ ತಾಸಿಲ್ದಾರ್ ಎನ್.ರಘುಮೂರ್ತಿ ಗ್ರಾಮಸ್ಥರಿಗೆ ಭರವಸೆ ನೀಡಿದರು. ದೇವರೆಡ್ಡಿಹಳ್ಳಿ ಪಂಚಾಯಿತಿಯ…

3 years ago