ಚಿಕ್ಕಬಳ್ಳಾಪುರ: ಬಿಜೆಪಿ ಎಲ್ಲಾ ಜಿಲ್ಲೆಗಳಿಗೂ ಜಿಲ್ಲಾಧ್ಯಕ್ಷರನ್ನ ನೇಮಕ ಮಾಡಿದೆ. ಚಿಕ್ಕಬಳ್ಳಾಪುರಕ್ಕೂ ಸಂದೀಪ್ ರೆಡ್ಡಿಯನ್ನು ನೇಮಕ ಮಾಡುವುದರಲ್ಲಿತ್ತು. ಆದರೆ ಡಾ.ಕೆ.ಸುಧಾಕರ್ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಹೈಕಮಾಂಡ್ ತಡೆಹಿಡಿದಿದೆ.…