ನೆಲಮಂಗಲ: 85 ವರ್ಷದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ಸೋಲದೇವನಹಳ್ಳಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.…