ಸಿದ್ದಗಂಗಾ ಮಠಕ್ಕೆ 70 ಲಕ್ಷ ರೂ.ಬಿಲ್ ಪಾವತಿ ನೋಟೀಸ್ ಗೆ ವಿರೋಧ : ನೋಟೀಸ್ ವಾಪಾಸ್ ಪಡೆಯುವುದಾಗಿ ಹೇಳಿದ ಸಚಿವರು..!
ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ ಸಂಸ್ಥೆಯಿಂದ ನೋಟೀಸ್ ಜಾರಿಯಾಗಿದೆ. ಸುಮಾರು 70 ಲಕ್ಷ ಹಣ ಕಟ್ಟಬೇಕೆಂದು ನೋಟೀಸ್ ನೀಡಿದೆ. ಈ ನೋಟೀಸ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.…