ನನ್ನ ಬಳಿ ಇರುವ ದಾಖಲೆ ಕೊಟ್ಟರೆ ಇನ್ನು 6-7 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ
ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾಗಿ ಬಂದ ಮರುದಿನವೇ ಸುದ್ದಿಗೋಷ್ಟಿ ನಡೆಸಿರುವ ಕುಮಾರಸ್ವಾಮಿ ಅವರು,…