ರಾಜ್ಯಕ್ಕೆ ಬರಬೇಡಿ ಎಂದಿದ್ದೇವೆ.. ಬಂದರೆ ಸೂಕ್ತ ಕ್ರಮ : ಮಹಾರಾಷ್ಟ್ರ ಸಚಿವರಿಗೆ ಸಿಎಂ ಬೊಮ್ಮಾಯಿ ವಾರ್ನಿಂಗ್
ಬೆಂಗಳೂರು: ಬೆಳಗಾವಿ ಜಿಲ್ಲೆಗೆ ನಾಳೆ ಮಹಾರಾಷ್ಟ್ರ ಸಚಿವರು ಬರುತ್ತಿದ್ದಾರೆ. ಆದ್ರೆ ಅವರು ಬರುವ ಅವಶ್ಯಕತೆ ಇಲ್ಲ ಎಂದು ಸಾಕಷ್ಟು ಹೋರಾಟ ನಡೆಯುತ್ತಿದೆ. ಕರ್ನಾಟಕ ಏಕೀಕರಣ ಸಮಿತಿಯಿಂದ ಪ್ರತಿಭಟನೆ…