ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್

ಬಾಲ್ಯವಿವಾಹ ಪ್ರಕರಣಗಳಲ್ಲಿ ಚಿತ್ರದುರ್ಗ ಜಿಲ್ಲೆಯೇ ನಂ.1 : ಹೆಚ್ಚಿನ  ಜಾಗೃತಿ ಶಿಬಿರ ಆಯೋಜಿಸಿ : ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಸೂಚನೆ

ಚಿತ್ರದುರ್ಗ. ಸೆ.02:  ಬಾಲ್ಯವಿವಾಹ ಪಿಡುಗು ಬಹಳ ಗಂಭೀರವಾದ ವಿಷಯವಾಗಿದ್ದು, ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿಯೇ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿದ್ದು, ನಂ.1 ಸ್ಥಾನ ಪಡೆದಿದೆ. ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ…

5 months ago