ಕೊರೊನಾ ಹೆಚ್ಚಳದ ಭಯ, ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯವೆಂದ ಸಚಿವ ಸುಧಾಕರ್

  ಬೆಂಗಳೂರು: ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು…

ಕೆಲಸ ಬಾರದೆ ತಪ್ಪಿಸಿಕೊಳ್ಳುವವರ ವೇತನ ಕಡಿತ ಶಿಕ್ಷೆ : ಸಚಿವ ಸುಧಾಕರ್

ಬೆಂಗಳೂರು : ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ…

ಹತ್ತಿಕ್ಕುವುದಾಗಲೀ, ನೋವು ಕೊಡುವುದಾಗಲಿ ಸರ್ಕಾರದ ಉದ್ದೇಶವಲ್ಲ : ಮಸೀದಿಗಳಲ್ಲಿನ ಧ್ವನಿವರ್ಧಕದ ಬಗ್ಗೆ ಸಚಿವ ಸುಧಾಕರ್ ಮಾತು

ಬೆಂಗಳೂರು: ಮಸೀದಿ ಧ್ವನಿವರ್ಧಕದ ಬಗ್ಗೆ ಮಾತನಾಡಿದ ಸಚಿವ ಸುಧಾಕರ್, ಇದು ಬಹಳ ವರ್ಷಗಳಿಂದ ಕೋರ್ಟ್ ನಲ್ಲಿಯೂ ವಾದ ಪ್ರತಿವಾದ ನಡೆಯುತ್ತಲೇ ಇದೆ. ವಾಯು ಮಾಲಿನ್ಯ ಯಾವ ರೀತಿ…

ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಔಷಧ ಬರೆದರೆ ಕ್ರಮ : ಸಚಿವ ಸುಧಾಕರ್

ಮೈಸೂರು: ಜನೌಷಧ ಕೇಂದ್ರಗಳಿಂದ ಸಾಕಷ್ಟು ಬಡಜನರಿಗೂ ಸಹಾಯವಾಗಿದೆ. ಬಡಜನರಿಗೂ ಕಡಿಮೆ ದರದಲ್ಲಿ ಬೇಕಾದ ಔಷಧಗಳು ಸಿಗಲಿ ಎಂಬ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನ ತೆರೆಯಲು ಹೆಚ್ಚೆಚ್ಚು…

ಉಕ್ರೇನ್ ನಲ್ಲಿರೋ ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಮಾಡಿದ ಮನವಿ ಏನು..?

ಚಿಕ್ಕಬಳ್ಳಾಪುರ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಸಂಕಟಪಡುತ್ತಿದ್ದಾರೆ. ಅತ್ತ ಅಲ್ಲಿ ಉಳಿದುಕೊಳ್ಳಲು ಆಗದೆ, ಇತ್ತ ತಮ್ಮ ದೇಶಕ್ಕೂ ವಾಪಾಸ್ಸು…

ಕ್ಯಾನ್ಸರ್ ಅಂದರೆ ಸಾವಲ್ಲ, ಅದು ಒಂದು ರೋಗ : ಸಚಿವ ಸುಧಾಕರ್

ಬೆಂಗಳೂರು: ಕ್ಯಾನ್ಸರ್ ಪದದ ಅರ್ಥ ಸಾವು ಎಂದಲ್ಲ, ಇದೊಂದು ರೋಗದ ಹೆಸರು. ಕ್ಯಾನ್ಸರ್ ಬಂದಾಕ್ಷಣ ಸಾವು ಬಂದಿದೆ ಎಂಬ ಆತಂಕವನ್ನು ದೂರ ಮಾಡಲು ಜಾಗೃತಿ ಅಗತ್ಯ ಎಂದು…

ಕರ್ನಾಟಕದ ಮಾನಸಿಕ ಆರೋಗ್ಯ ಉಪಕ್ರಮ ದೇಶಾದ್ಯಂತ ಜಾರಿ : ಸಚಿವ ಸುಧಾಕರ್

ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಂದು ಮಂಡನೆ ಮಾಡಿರುವ ಬಜೆಟ್, ಕೋವಿಡ್ ನಂತರದ ಕಾಲದಲ್ಲಿ ದೇಶದ ಸಮಗ್ರ ಆರ್ಥಿಕ ಸುಧಾರಣೆಗೆ ಒತ್ತು ನೀಡಿದೆ. ಇದರಿಂದಾಗಿ…

ಆರೋಗ್ಯ ಇಲಾಖೆಯಲ್ಲಿ ಅಭಿವೃದ್ಧಿ: ಸಚಿವ ಸುಧಾಕರ್

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.…

ಸರ್ಕಾರಕ್ಕೆ ಸಹಕಾರ ನೀಡುವುದು ಬಿಟ್ಟು ಟೀಕೆ ಮಾಡಿ ಲಾಭ ಪಡೆಯುವುದು ಎಷ್ಟು ಸರಿ : ಸಚಿವ ಸುಧಾಕರ್ ಕಿಡಿ..!

ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ಕೊರೊನಾ ವಿಚಾರದಲ್ಲಿ ಸರ್ಕಾರಕ್ಕೆ ಸಹಕಾರ ನೀಡಬೇಕು. ಅದನ್ನ ಬಿಟ್ಟು ರಾಜಕೀಯ ಪ್ರಚಾರ ತೆಗೆದುಕೊಳ್ಳಬಾರದು ಎಂದು ಕಿಡಿಕಾರಿದ್ದಾರೆ. ಈ…

ಅಂಗಾಂಗ ದಾನದ ಬಗ್ಗೆ ಹೆಚ್ಚು ಜಾಗೃತಿ : ಸಚಿವ ಸುಧಾಕರ್

ಬೆಂಗಳೂರು: ಬದುಕಿರುವಾಗ ರಕ್ತದಾನ ಮಾಡುವಂತೆಯೇ ಮೃತರಾದ ಬಳಿಕ ಅಂಗಾಂಗ ದಾನ ಮಾಡುವ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಿದೆ ಎಂದು ಸಚಿವ ಸುಧಾಕರ್ ಹೇಳಿದರು. ಸ್ಪರ್ಶ್ ಆಸ್ಪತ್ರೆಯಲ್ಲಿ ಅಂಗಾಂಗ…

ಐತಿಹಾಸಿಕ ಪ್ರವಾಸೋದ್ಯಮ ಸ್ಥಳವಾಗಿ ತಾಳಿಕೋಟೆ ಅಭಿವೃದ್ಧಿ : ಸಚಿವ ಸುಧಾಕರ್

ವಿಜಯಪುರ: ರಾಜ್ಯದ ಐತಿಹಾಸಿಕ ಸ್ಥಳವಾದ ತಾಳಿಕೋಟೆಯ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಇದೇ ವರ್ಷ ಕಾರ್ಯಾರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ…

ಎಲ್ಲರಿಗೂ ಮಾನಸಿಕ ಆರೋಗ್ಯದ ತಪಾಸಣೆ ಅಗತ್ಯ : ಸಚಿವ ಸುಧಾಕರ್

  ಬೆಂಗಳೂರು: ದೇಶದಲ್ಲೇ‌ ಮೊದಲ ಬಾರಿಗೆ ನಿಮ್ಹಾನ್ಸ್ ಸಂಸ್ಥೆಯು ನೀತಿ ಆಯೋಗ ಹಾಗೂ ಆರೋಗ್ಯ ಇಲಾಖೆಯ ನೆರವಿನಲ್ಲಿ ‘ಕರ್ನಾಟಕ ಮೆದುಳು ಆರೋಗ್ಯ ಕಾರ್ಯಕ್ರಮ’ (ಕರ್ನಾಟಕ ಬ್ರೇನ್ ಹೆಲ್ತ್…

ಭ್ರೂಣ ಪತ್ತೆ ಮಾಡುವವರ ವಿರುದ್ಧ ಕಠಿಣ ಕ್ರಮ : ಸಚಿವ ಸುಧಾಕರ್

  ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ನಲ್ಲಿ 100% ಹಾಗೂ ಎರಡನೇ ಡೋಸ್ ನಲ್ಲಿ 85.3% ಪ್ರಗತಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ…

ರಾಜ್ಯದಲ್ಲಿ ದಿನಕ್ಕೆ ಲಕ್ಷ ಕೇಸ್ ಗಳು ಬರ್ತವೆ ಅಂತ ತಜ್ಞರು ಹೇಳಿದ್ದಾರೆ : ಸಚಿವ ಸುಧಾಕರ್

ಬೆಂಗಳೂರು: ಸದ್ಯ ಕೊರೊನಾ ಕೇಸ್ ಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಸದ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೊರೊನಾ ಟಫ್ ರೂಲ್ಸ್ ಬೇಡ ಅಂತ ಹಲವು ವ್ಯಾಪಾರಿಗಳು ಮನವಿ…

ಕೊರೊನಾ ಬಗ್ಗೆ ಮಾತಾಡೋ ವೈದ್ಯರಿಗೆ ಸಚಿವ ಸುಧಾಕರ್ ಖಡಕ್ ಎಚ್ಚರಿಕೆ..!

ಬೆಂಗಳೂರು: ಕೊರೊನಾ ಹೆಚ್ಚಾಗುತ್ತಿರುವ ನಡುವೆ ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ಡಾ.ಸುಧಾಕರ್ ಎಚ್ಚರಿಕೆ‌ ನೀಡಿದ್ದಾರೆ. ಸರ್ಕಾರ ಇದಕ್ಕಾಗಿ ಫ್ಯಾನಲಿಸ್ಟ್ ಗಳನ್ನ…

10 ಸಾವಿರ ವೈದ್ಯ ವಿದ್ಯಾರ್ಥಿಗಳ ನಿಯೋಜನೆ : ಸಚಿವ ಸುಧಾಕರ್

ಬೆಂಗಳೂರು: ಕೋವಿಡ್ ಸಮಯದಲ್ಲಿ ಕರ್ನಾಟಕವು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿದ್ದು, ಈವರೆಗೆ ಸುಮಾರು 2.5 ಲಕ್ಷ ಆರೋಗ್ಯ ಸಿಬ್ಬಂದಿಗೆ ತಂತ್ರಜ್ಞಾನದ ಮೂಲಕ ತರಬೇತಿ ನೀಡಲಾಗಿದೆ. ಇದು ಉಳಿದ ರಾಜ್ಯಗಳಿಗೂ…

error: Content is protected !!