ಸಮಾಜಕ್ಕೆ ಏನಾದರೂ ಸಂದೇಶ ನೀಡಬೇಕೆಂಬ ಮಹದಾಸೆಯಿಂದ ಚಿತ್ರರಂಗ ಪ್ರವೇಶಿಸಿದೆ : ಕೆ.ಮಂಜುನಾಥ ನಾಯಕ್
ಚಿತ್ರದುರ್ಗ : ಶಿಕ್ಷಕನಾಗಿ ನಿವೃತ್ತಿಯಾದ ನಂತರ ಕುಟುಂಬದ ಜೊತೆ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿತ್ತು. ಆದರೆ ಸಮಾಜಕ್ಕೆ ಏನಾದರೂ ಸಂದೇಶ ನೀಡಬೇಕೆಂಬ ಮಹದಾಸೆಯಿಂದ ಚಿತ್ರರಂಗಕ್ಕೆ ಪ್ರವೇಶಿಸಿದೆ ಎಂದು ಅರಳಿದ…