ಸರ್ಕಾರಿ ಕೆಲಸ ಕೊಡಿಸುವುದಾಗಿ ಸಚಿವರ ಆಪ್ತರಿಂದ ಕೋಟಿ ಕೋಟಿ ಲೂಟಿ : ರಾಯಚೂರು ನಿರುದ್ಯೋಗಿ ಯುವಕರಿಗೆ ಮೋಸ..!
ರಾಯಚೂರು: ರಾಜ್ಯದಲ್ಲಿ ಚೈತ್ರಾ ಮೋಸ ಇನ್ನು ವಿಧವಿಧವಾಗಿ ತೆರೆದುಕೊಳ್ಳುತ್ತಲೇ ಇದೆ. ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾಳೆ. ಆದರೆ ಈಗ ಮತ್ತೊಂದು ಮೋಸ ಬಯಲಾಗಿದೆ.…