ಚಿತ್ರದುರ್ಗ. ಮೇ.08: ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ…