ನಿರ್ದೇಶಕ ಗುರು ಪ್ರಸಾದ್ ಸಾವಿನ ತನಿಖೆ ಚುರುಕು : ಸಹೋದರ ಹಾಗೂ ಸಹ ನಿರ್ದೇಶಕರು ಹೇಳಿದ್ದೇನು..?
ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಗುರುಪ್ರಸಾದ್ ನಿಧನದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಸಂಬಂಧ ಪಟ್ಟವರಿಂದ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಅವರ ಸಾವಿಗೆ…