ಕೋಟಿಗಟ್ಟಲೇ ಸಾಲಮಾಡಿದ್ದಾರೆ ಸಿಎಂ ಬಸವರಾಜ್ ಬೊಮ್ಮಾಯಿ : ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪತ್ರದಲ್ಲೇನಿದೆ..?
ಹಾವೇರಿ: ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈಗಾಗಲೇ ಹಲವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಮಯ, ದಿನ ನೋಡಿಕೊಂಡು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ನಾಮಪತ್ರದ ಜೊತೆಗೆ ತಮಗಿರುವ ಆಸ್ತಿಯ ಬಗ್ಗೆಯೂ…