72 ವರ್ಷದಲ್ಲಿ ಆಗದ ಕೆಲಸವನ್ನು 3 ವರ್ಷದಲ್ಲೇ ನಮ್ಮ ಪ್ರಧಾನಿ ಮಾಡಿ ತೋರಿಸಿದ್ದಾರೆ : ಸಿಎಂ ಬೊಮ್ಮಾಯಿ

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೀದರ್ ನ ಹುಮನಬಾದ್ ಗೆ ಭೇಟಿ ನೀಡಿದ್ದಾರೆ. ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿ ಅವರು…

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಬೊಮ್ಮಾಯಿ ಅವರ ಆಸ್ತಿ ಎಷ್ಟು ಕೋಟಿ ಗೊತ್ತಾ..?

  ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಎಲ್ಲಾ ತಯಾರಿ ನಡೆಯುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದೆ. ಹೀಗಾಗಿ ನಾಮಪತ್ರ ಸಲ್ಲಿಕೆ ಮಾಡದವರು ಇಂದು ಮುಗಿಬೀಳುತ್ತಿದ್ದಾರೆ. ಈಗಾಗಲೇ…

ಸಿಎಂ ಬೊಮ್ಮಾಯಿ & ರಿಷಬ್ ಶೆಟ್ಟಿ ಫೋಟೋ ವೈರಲ್ : ಪ್ರಚಾರಕ್ಕೆ ಬಳಸಿಕೊಳ್ಳುವ ಉದ್ದೇಶವಿಲ್ಲ ಎಂದು ಊಹಾಪೋಹಕ್ಕೆ ತೆರೆ ಎಳೆದ ಮುಖ್ಯಮಂತ್ರಿ..!

    ನಟ ರಿಷಬ್ ಶೆಟ್ಟಿ ರಾಜಕೀಯಕ್ಕೆ ಬರುವ ಸಾಧ್ಯತೆ ಇದೆ ಎಂದು ಹಲವು ದಿನಗಳಿಂದಾನೂ ಚರ್ಚೆ ನಡೆಯುತ್ತಲೆ ಇದೆ. ಅದಕ್ಕೆ ಈಗಾಗಲೇ ರಿಷಬ್ ಶೆಟ್ಟಿ ಕೂಡ…

ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಎಂದ ಕಿಚ್ಚ ಸುದೀಪ್..!

  ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಬಿಜೆಪಿ ಸುದ್ದಿಗೋಷ್ಟಿ ನಡೆಸಿದೆ. ಈ ಸುದ್ದಿಗೋಷ್ಠಿಗೆ ಕಿಚ್ಚ ಸುದೀಪ್ ಗೆ ಕೂಡ ಆಹ್ವಾನ ನೀಡಲಾಗಿತ್ತು. ಸುದೀಪ್ ಬಿಜೆಪಿ…

ನಿರೀಕ್ಷೆಯಂತೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದೆ : ಸಿಎಂ ಬೊಮ್ಮಾಯಿ

  ಬೆಂಗಳೂರು: ಇಂದು ಚುನಾವಣಾ ಆಯೋಗದಿಂದ ಸುದ್ದಿಗೋಷ್ಟಿ ನಡೆಯಲಿದೆ. ಇಂದೇ ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಅನೌನ್ಸ್ ಆಗಲಿದೆ. ನೀತಿ ಸಂಹಿತೆ ಕೂಡ ಇಂದಿನಿಂದ ಜಾರಿಯಾಗಲಿದೆ. ಈ…

ಜನಾರ್ದನ್ ರೆಡ್ಡಿ ಮಣಿಸಲು ಸಿಎಂ ಬೊಮ್ಮಾಯಿ ಅವರೇ ಸಿದ್ಧವಾದ್ರಾ..?

  ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಆರಂಭಿಸಿ, ಎರಡನೇ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಬಳ್ಳಾರಿ, ಕೊಪ್ಪಳ, ಗಂಗಾವತಿ ಸೇರಿದಂತೆ ಆ ಕಡೆಯೆಲ್ಲಾ…

ಮತ್ತೆ ಉದ್ಘಾಟನೆ ಮಾಡುವುದನ್ನು ಎಲ್ಲಿಯೂ ಕೇಳಿರಲಿಲ್ಲ: ಸಿಎಂ ಬೊಮ್ಮಾಯಿ

ಚಿಕ್ಕಮಗಳೂರು: ಇಂದು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆಯನ್ನು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಮತ್ತೊಮ್ಮೆ ಉದ್ಘಾಟನೆ ಮಾಡಲಾಗಿದೆ. ಶಿವಾಜಿ ಪ್ರತಿಮೆಯನ್ನೇ ಇಬ್ಬರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಬೆಳಗಾವಿಯಲ್ಲಿ ಮರಾಠಿಗರು…

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸುರ್ಜೆವಾಲ್ ಗೆ ಸಿಎಂ ಬೊಮ್ಮಾಯಿ ತಿರುಗೇಟು..!

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸುರ್ಜೆವಾಲ್ ಗೆ ಸಿಎಂ ಬೊಮ್ಮಾಯಿ ತಿರುಗೇಟು..! ಹುಬ್ಬಳ್ಳಿ: ಶಿಗ್ಗಾಂವಿಯಲ್ಲಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಶಿವಾಜಿ ಮಹಾರಾಜರ ಬಗ್ಗೆ ಗುಣಗಾನ ಮಾಡಿದ್ದಾರೆ. ಮರಾಠಿ…

ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿದ್ದೆ ಕಾಂಗ್ರೆಸ್ : ಸಿಎಂ ಬೊಮ್ಮಾಯಿ

  ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಈಗ ಟೆಂಡರ್ ಬೆಂಕಿ ಹೊತ್ತಿಕೊಂಡಿದೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸರ್ಕಾರದ ಮೇಲೆ ಆರೋಪ ಮಾಡಿದ್ದರು. ತರಾತುರಿಯಲ್ಲಿ ಟೆಂಡರ್ ಕೊಡುವುದಕ್ಕೆ…

ಭದ್ರೆ ಜಾರಿಗೆ ಎಲ್ಲ ಪಕ್ಷಗಳ ಕೊಡುಗೆ ಇದೆ : ಸಿಎಂ ಬೊಮ್ಮಾಯಿ ಹೇಳಿಕೆಗೆ ಕೋದಂಡರಾಮಯ್ಯ ಆಕ್ಷೇಪ

  ಚಿತ್ರದುರ್ಗ, (ಫೆ.03) :  1960ರ ದಶಕದಿಂದಲೂ ಭದ್ರಾ ಮೇಲ್ದಂಡೆ ಯೋಜನೆಯನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು…

ಬರೀ ಆಶ್ವಾಸನೆ ಕೊಡುವ ಮುಖ್ಯಮಂತ್ರಿ ಆಗಬಾರದು ಎನ್ನುತ್ತಿದ್ದಂತೆ ಸ್ವಾಮೀಜಿ ಕೈಯಿಂದ ಮೈಕ್ ಕಿತ್ತುಕೊಂಡ ಸಿಎಂ ಬೊಮ್ಮಾಯಿ..!

    ಬೆಂಗಳೂರು: ಇಂದು ಮಹದೇವ ವಿಧಾನಸಭಾ ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಾಗಿನೆಲೆ…

ಬರೀ ಆಶ್ವಾಸನೆ ಕೊಡುವ ಮುಖ್ಯಮಂತ್ರಿ ಆಗಬಾರದು ಎನ್ನುತ್ತಿದ್ದಂತೆ ಸ್ವಾಮೀಜಿ ಕೈಯಿಂದ ಮೈಕ್ ಕಿತ್ತುಕೊಂಡ ಸಿಎಂ ಬೊಮ್ಮಾಯಿ..!

ಬೆಂಗಳೂರು: ಇಂದು ಮಹದೇವ ವಿಧಾನಸಭಾ ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ…

ತೊಗರಿಬೇಳೆ ಬೆಳೆಗಾರರಿಗೆ ಪರಿಹಾರ ಘೋಷಣೆ : ಪ್ರತಿ ಹೆಕ್ಟೇರ್ ಗೆ 10 ಸಾವಿರ ಘೋಷಿಸಿದ ಸಿಎಂ

ಬೆಂಗಳೂರು: ತೊಗರಿಬೆಳೆಗೆ ನೆಟೆ ರೋಗ ಬಡಿದು ರೈತರು ನಷ್ಟ ಅನುಭವಿಸಿದ್ದರು. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿತ್ತು. ರೈತರ ಗೋಳಾಟ ನೋಡಿದ…

ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಕಾರವಾರ: ಪ್ರತ್ಯೇಕ ರಾಜ್ಯ, ಪ್ರತ್ಯೇಕ ಜಿಲ್ಲೆಗೆ ಹಲವು ಭಾಗದಲ್ಲಿ ಆಗಾಗ ಕೂಗು ಕೇಳಿ ಬರುತ್ತಲೇ ಇರುತ್ತದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವುದಕ್ಕೂ…

ಸಿಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಭುಗಿಲೆದ್ದ ಪಂಚಮಸಾಲಿ ಸಮುದಾಯದವರ ಹೋರಾಟ..!

ಹಾವೇರಿ: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಕುರಿತಾಗಿ ಕೋರ್ಟ್ ನಿಂದ ಸೂಚನೆ ಬಂದಿದ್ದೆ ತಡ, ಸಮುದಾಯದ ನಾಯಕರು ಮತ್ತಷ್ಟು ರೊಚ್ಚಿಗೆದ್ದಿದ್ದಾರೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ…

ಶೀಘ್ರದಲ್ಲೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ, ಆ ಇಬ್ಬರಿಗೆ ಸ್ಥಾನ ಕೊಡುವುದು ವರಿಷ್ಠರಿಗೆ ಬಿಟ್ಟಿದ್ದು : ಸಿಎಂ ಬೊಮ್ಮಾಯಿ

ಚಿತ್ರದುರ್ಗ: ವರ್ಷದಿಂದಾನು ಸಚಿವ ಸಂಪುಟ ವಿಸ್ತರಣೆಯಾಗಬೇಕೆಂದು ಹಲವರು ಪಟ್ಟು ಹಿಡಿದಿದ್ದಾರೆ. ಆದರೆ ಹೈಕಮಾಂಡ್ ನಿಂದ ಯಾವುದೇ ರೆಸ್ಪಾನ್ಸ್ ಇರಲಿಲ್ಲ. ಇದೀಗ ಮತ್ತೆ ಸಚಿವ ಸಂಪುಟದ ವಿಚಾರ ಮುನ್ನೆಲೆಗೆ…

error: Content is protected !!