ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ : ಬಿಜೆಪಿಗೆ ರೌಡಿಗಳ ಸೇರ್ಪಡೆ ಬಗ್ಗೆ ಸಿಎಂ ಸ್ಪಷ್ಟನೆ
ಬೆಂಗಳೂರು: ಇತ್ತಿಚೆಗೆ ಬಿಜೆಪಿ ಪಕ್ಷಕ್ಕೆ ಸೇರಲು ರೌಡಿಗಳು ಕಾಯುತ್ತಿರುವ ವಿಚಾರವಾಗಿ ಸಾಕಷ್ಟು ಸುದ್ದಿಯಾಗಿತ್ತು. ಇದನ್ನು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದರು. ಅತ್ತ ಬಿಜೆಪಿ ನಾಯಕರು ಹಂಗೆಲ್ಲಾ ನಾವೂ ಸೇರಿಸಿಕೊಳ್ಳಲ್ಲ…