ವಾಲ್ಮೀಕಿ ನಿಗಮದ ಹಗರಣ: ಸಿಎಂ ಮನೆಗೆ ಜುಲೈ 3ಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧಾರ..!
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬೃಹತ್ ಹಗರಣ ನಡೆದಿದ್ದು, ಈಗಾಗಲೇ ಅದಕ್ಕೆ ಸಂಬಂಧಿಸಿದಂತೆ ಸಚಿವರಾಗಿದ್ದ ಬಿ.ನಾಗೇಂದ್ರ ಅವರು ರಾಜೀನಾಮೆಯನ್ನು ನೀಡಿದ್ದಾರೆ. ಸಂಬಂಧಪಟ್ಟವರನ್ನು ಅರೆಸ್ಟ್ ಮಾಡಿ ಎಸ್ಐಟಿ ತನಿಖೆ…