ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಸಿಎಂಗೆ ಪತ್ರ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

    ಸುದ್ದಿಒನ್, ಚಿತ್ರದುರ್ಗ, ಜನವರಿ.23 : ಮಧ್ಯ ಕರ್ನಾಟಕ ಬಹು ನಿರೀಕ್ಷಿತ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದಾಸೀನ ಮನೋಭಾವದಿಂದಾಗಿ…

ಸಿಎಂ-ಡಿಸಿಎಂ ಬಾಂಧವ್ಯ ಗಟ್ಟಿಯಾಯ್ತ..? : ಯತೀಂದ್ರರ ಮಾತಿಗೆ ಡಿಕೆಶಿ ಕೊಟ್ಟ ರಿಯಾಕ್ಷನ್ ನೋಡಿ

  ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆ ಬಹಳ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಆಗಬೇಕು ಎಂಬ ನಿರೀಕ್ಷೆಯಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಸಂಬಂಧ…

ಸಿಎಂ ಬಗ್ಗೆ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ : ಅವನೊಬ್ಬ ಹುಚ್ಚ ಎಂದ ಸಚಿವ ಆಂಜನೇಯ

ಚಿತ್ರದುರ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ವಿಪಕ್ಷ ನಾಯಕರೆಲ್ಲಾ ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಅದರಲ್ಲೂ ಸಾಕಷ್ಟು ದಿನಗಳಿಂದ ಸೈಲೆಂಟ್ ಆಗಿದ್ದ ಅನಂತ್ ಕುಮಾರ್ ಹೆಗಡೆ ಅವರು ಕೂಡ…

ಕಾಂಗ್ರೆಸ್ ವಿರುದ್ಧ ಜೆಡಿಎಸ್, ಬಿಜೆಪಿ ವಾಗ್ದಾಳಿ: ಸಿಎಂ-ಡಿಸಿಎಂ ಪರ ನಿಲ್ಲಲು ಶಾಸಕರು, ಸಚಿವರಿಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಹಾಗೂ ಬಿಜೆಪಿ ಒಂದಾಗಿವೆ. ಹೀಗಾಗಿಯೇ ಕಾಂಗ್ರೆಸ್ ಮೇಲೆ ಯಾವಾಗಲೂ ಜೆಡಿಎಸ್ ಹಾಗೂ…

ಬಿವೈ ವಿಜಯೇಂದ್ರ ಮೀನಿ ಮರಿಯಂತೆ.. ಸಿಎಂ ಆಗುವ ತನಕ ಜೊತೆಗೆ ಇರುತ್ತೀವಿ : ಗೋವಿಂದ ಕಾರಜೋಳ

ಬಾಗಲಕೋಟೆ: ಲೋಕಸಭಾ ಚುನಾವಣೆ ಹತ್ತಿರವಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ಮಾಡಿದೆ. ಇದರಿಂದ ಹೊಸದಾಗಿ ಆಯ್ಕೆಯಾದವರ ಮೇಲೆ ಹೆಚ್ಚಿನ ಜವಬ್ದಾರಿ ಇದೆ. ಅದರಲ್ಲೂ ಬಿ…

ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ.. ಡಿಕೆಶಿ ಮುಂದೊಂದು ದಿನ ಮುಖ್ಯಮಂತ್ರಿಯಾಗ್ತಾರೆ : ಭವಿಷ್ಯ ನುಡಿದ ದ್ವಾರಕನಾಥ್

  ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ವಿಚಾರವೇ ಚರ್ಚಿತ ವಿಷಯವಾಗಿದೆ. ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೂ ಸಹ ಸಿಎಂ ಆಯ್ಕೆ ವಿಚಾರಕ್ಕೆ ಬಹಳ ಸಮಯ ತೆಗೆದುಕೊಂಡಿತ್ತು. ಬಳಿಕ ಸಿದ್ದರಾಮಯ್ಯ…

ಕೌನ್ ಬನೇಗಾ ತೆಲಂಗಾಣ ಸಿಎಂ ?  ಮುಂದುವರಿದ ಕುತೂಹಲ, ಹತಾಶೆಯಲ್ಲಿ ನಾಯಕರು…!

  ಸುದ್ದಿಒನ್, ಹೈದರಾಬಾದ್ : ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ ಇಂದು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ಆರಂಭಿಸಿದೆ. ಹೈದರಾಬಾದ್‌ನ ಹೋಟೆಲ್‌ನಲ್ಲಿ…

ಆರ್‌ಎಸ್‌ಎಸ್ ನಿಂದ ಸಿಎಂ ಗದ್ದುಗೆ ವರೆಗೂ ರೇವಂತ್ ರೆಡ್ಡಿ ನಡೆದು ಬಂದ ದಾರಿ

ಸುದ್ದಿಒನ್, ಹೈದರಾಬಾದ್ : ಅನುಮುಲ ರೇವಂತ್ ರೆಡ್ಡಿ ಈ ಹೆಸರು ತೆಲಂಗಾಣ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ತೆಲಂಗಾಣ ರಾಜ್ಯ ಉದಯವಾದ ನಂತರ ಎಲ್ಲೋ ಕಳೆದು ಹೋಗಿದ್ದ ಕಾಂಗ್ರೆಸ್ ಪಕ್ಷವನ್ನು…

ಸಿಎಂ ಎದುರು ಕೆಲ ದಾಖಲೆಗಳನ್ನು ನೀಡುತ್ತೇನೆ : ಕೃಷ್ಣ ಭೈರೇಗೌಡ ವಿರುದ್ಧ ಮತ್ತೊಮ್ಮೆ ಗುಡುಗಿದ ಬಿ ಆರ್ ಪಾಟೀಲ್

ಕಲಬುರಗಿ: ನಾನು ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ. ನನ್ನಲ್ಲಿ ಯಾವುದೇ ಅಂತರಂಗ, ಬಹಿರಂಗವಿಲ್ಲ. ನಾನು ಸಿಎಂ ಎದುರೇ ಕೆಲ ದಾಖಲೆಗಳನ್ನು ನೀಡುತ್ತೇನೆ ಎಂದು ಸಚಿವ ಕೃಷ್ಣ ಭೈರೇಗೌಡ ವಿರುದ್ಧ…

ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ವಿಚಾರದಲ್ಲಿ ಸಿಎಂ, ಡಿಸಿಎಂ ಜಟಾಪಟಿ : ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಸದ್ಯ ರಾಜ್ಯದಲ್ಲಿ ಬಹುಮತ ಪಡೆದು ಕಾಂಗ್ರೆಸ್ ಸರ್ಕಾರ ಆಡಳಿತದ ಚುಕ್ಕಾಣಿ‌ ಹಿಡಿದಿದೆ. ಸಿದ್ದರಾಮಯ್ಯ ಸಂಪುಟವೂ ತುಂಬಿದೆ. ಆದರೆ ಈಗಲೂ ಅಸಮಾಧಾನಿತರು ಕಾಣಸಿಗುತ್ತಾರೆ. ಎಲ್ಲರಿಗೂ ಸಚಿವ ಸ್ಥಾನ…

ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಅರ್ಹತೆ ಇದೆ: ದಲಿತ ಸಿಎಂ ವಿಚಾರ ಎತ್ತಿದ ಪ್ರಸನ್ನಾನಂದ ಸ್ವಾಮೀಜಿ

ಬಾಗಲಕೋಟೆ: ರಾಜ್ಯದಲ್ಲಿ ಈಗಾಗಲೇ ಸಿಎಂ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಅದರಲ್ಲೂ ದಲಿತ ಸಿಎಂ ವಿಚಾರ ಕೂಡ ಆಗಾಗ ಸದ್ದು ಮಾಡಿ, ಸುಮ್ಮನಾಗುತ್ತದೆ. ದಲಿತ ಸಿಎಂ ರೇಸ್ ನಲ್ಲಿ…

ಡಿಕೆ ಶಿವಕುಮಾರ್ ಸಿಎಂ ಆದ್ರೆ ನಮ್ಮ ಬೆಂಬಲ : ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ನಾನೇ ಸಿಎಂ ಎಂಬ ವಿಚಾರವಾಗಿ ಸಾಕಷ್ಟು ಪರ ವಿರೋಧ ಕೇಳಿ ಬರುತ್ತಿದೆ. ಸಿಎಂ ಸಿದ್ದರಾಮಯ್ಯ ನಾನೇ ಸಿಎಂ ಐದು ವರ್ಷ ಎಂದು…

ಪರಮೇಶ್ವರ್ ಸಿಎಂ ಆಗ್ತಾರೆ ಅನ್ನೋ ವಿಚಾರ ಅಸತ್ಯವಾಗಲ್ಲ : ಕೆ ಎನ್ ರಾಜಣ್ಣ

  ತುಮಕೂರು: ಸಚಿವ ಕೆ ಎನ್ ರಾಜಣ್ಣ ಆಗಾಗ ಕೆಲವೊಂದು ವಿಚಾರಗಳನ್ನು ಹೇಳಿ ಸುದ್ದಿಯಾಗುತ್ತಲೆ ಇರುತ್ತಾರೆ. ಇದೀಗ ಸಚಿವ ಜಿ ಪರಮೇಶ್ವರ್ ಸಿಎಂ ಆಗ್ತಾರೆ ಎಂಬ ವಿಚಾರದಲ್ಲಿ…

ಕುಮಾರಸ್ವಾಮಿ ಮುಂಬೈ ಹೋದ ಬೆನ್ನಲ್ಲೇ ಶುರುವಾಯ್ತಾ ಸಿಎಂ ಟೆನ್ಶನ್..!

  ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೂ ಸರ್ಕಾರದ ಬಗ್ಗೆ ಕೊಂಚ ಭಯವೂ ಇದ್ದಂತೆ ಇದೆ. ಆಪರೇಷನ್ ಕಮಲಕ್ಕೆ ಸರ್ಕಾರವೆಲ್ಲಿ ನಡುಗಿ ಬಿಡುತ್ತದೋ ಎಂಬ ಆತಂಕ.…

ಸಿಎಂ ವಿರುದ್ಧ ಗುಡುಗಿದ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ..!

  ಬೆಂಗಳೂರು: ಬಿಜೆಪಿ ಸರ್ಕಾರವಿದ್ದಾಗ 40% ಕಮೀಷನ್ ಆರೋಪ ಮಾಡಿದ್ದ ಕೆಂಪಣ್ಣ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. ಇಂದು ಸುದ್ದಿಗೋಷ್ಟಿ ನಡೆಸಿ, ಕಾಂಗ್ರೆಸ್ ಸರ್ಕಾರ…

ಮುಂದಿನ ದಿನಗಳಲ್ಲಿ ಕುಮಾರಣ್ಣ ನೂರಕ್ಕೆ ನೂರರಷ್ಟು ಸಿಎಂ ಆಗ್ತಾರೆ : ಜಿಟಿಡಿ

  ಹುಬ್ಬಳ್ಳಿ: ಈ ಬಾರಿ ಜನಗಳಿಂದ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಗ್ಯಾರಂಟಿಗಳನ್ನು ನೀಡುವ ಮೂಲಕ ಜನಮನ ಗೆಲ್ಲುತ್ತಿದೆ. ಇದರ ನಡುವೆ ಜೆಡಿಎಸ್ ಶಾಸಕ…

error: Content is protected !!