ನಾಮಪತ್ರ ಸಲ್ಲಿಸಿದ ಸಿಪಿ ಯೋಗೀಶ್ವರ್ : ಸಿದ್ದು, ಡಿಕೆಶಿ ಸಾಥ್ : ರಂಗೇರಿತು ಚನ್ನಪಟ್ಟಣ ಅಖಾಡ..!
ರಾಮನಗರ: ರಾಜ್ಯದಲ್ಲಿ ಘೋಷಣೆಯಾದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿರುವುದು ಚನ್ನಪಟ್ಟಣ ಕ್ಷೇತ್ರ. ಇಡೀ ರಾಜ್ಯ ಮಾತ್ರವಲ್ಲ ದೆಹಲಿಯಲ್ಲಿ ಕುಳಿತ ಹೈಕಮಾಂಡ್ ನಾಯಕರಿಗೂ…